ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ನಿರಂತರ ಮಳೆಯಿಂದ ಗುಡ್ಡ ಕುಸಿತ: ಪಾಣತ್ತೂರು ಅಂತಾರಾಜ್ಯ ರಸ್ತೆ ಸಂಪರ್ಕ ಕಡಿತ

ಸುಳ್ಯ: ಮಳೆಗೆ ಭಾರೀ ಪ್ರಮಾಣದಲ್ಲಿ ಧರೆ ಕುಸಿತ ಆಗಿರುವ ಹಿನ್ನಲೆಯಲ್ಲಿ ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಸಂಪರ್ಕ ಕಡಿತಗೊಂಡಿದೆ. ರಸ್ತೆಯಲ್ಲಿ ಗಡಿ ಪ್ರದೇಶವಾದ ಕಲ್ಲಪಳ್ಳಿ ಬಾಟೋಳಿಯಲ್ಲಿ ಕೇರಳ ಭಾಗದಲ್ಲಿ ರಸ್ತೆಯ

ರಸ್ತೆಯ ಮೇಲೆ ಕುಸಿದ ಗುಡ್ಡ ಬದಿಯಲ್ಲಿ ಭಾರೀ ಪ್ರಮಾಣದಲ್ಲಿ ಬರೆಯ ಮಣ್ಣು, ಕಲ್ಲು, ಮರಗಳು ಕುಸಿದು ರಸ್ತೆಗೆ ಬಿದ್ದಿದ್ದು ರಸ್ತೆ ಮುಚ್ಚಿ ಹೋಗಿದೆ. ಈ ಭಾಗದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು‌ ಕಾಮಗಾರಿ ಅರ್ಧದಲ್ಲಿದೆ. ರಸ್ತೆಯ ಮೇಲೆ ಮಣ್ಣು ಕುಸಿದ ಕಾರಣ ರಸ್ತೆ ಸಂಪರ್ಕ ಪೂರ್ತಿಯಾಗಿ ಕಡಿತಗೊಂಡಿದೆ. ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

Edited By : Nagaraj Tulugeri
Kshetra Samachara

Kshetra Samachara

30/06/2022 01:37 pm

Cinque Terre

13.11 K

Cinque Terre

0

ಸಂಬಂಧಿತ ಸುದ್ದಿ