ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆ : ದೇವಸ್ಥಾನಕ್ಕೆ ನುಗ್ಗಿದ ನೀರು

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕುಂಬಳೆ ಶಂಕರನಾರಾಯಣ ದೇವಸ್ಥಾನಕ್ಕೆ ನೀರು ನುಗ್ಗಿದೆ.

ಇನ್ನು ಉಪ್ಪಳ ಮಂಜೇಶ್ವರ ,ಹೊಸಂಗಡಿ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ.

Edited By :
PublicNext

PublicNext

05/07/2022 10:42 am

Cinque Terre

71.38 K

Cinque Terre

0

ಸಂಬಂಧಿತ ಸುದ್ದಿ