ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಯದುವೀರ್ ಒಡೆಯರ್!

ಕುಂದಾಪುರ: ಇಲ್ಲಿನ ಕೋಡಿ ಬೀಚ್‌ನಲ್ಲಿ ನಡೆದ ಆಮೆ ಹಬ್ಬದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮೈಸೂರು ಸಂಸ್ಥಾನದ ರಾಜ ವಂಶಸ್ಥ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಬೀಚ್ ದಡದ ಸಮೀಪವಿರುವ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಅನೇಕ ಯುವಕರಿಗೆ ಪ್ರೇರಣೆಯಾದರು.

Edited By :
Kshetra Samachara

Kshetra Samachara

30/04/2022 10:31 am

Cinque Terre

14.27 K

Cinque Terre

1

ಸಂಬಂಧಿತ ಸುದ್ದಿ