ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರಿನಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ, ಕೆಲವೆಡೆ ಸಾಂಕೇತಿಕ ಪ್ರತಿಭಟನೆ

ಮಂಗಳೂರು: ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯಿದೆ ಜಾರಿ ಖಂಡಿಸಿ ರಾಜ್ಯ ಬಂದ್ ಹಿನ್ನೆಲೆಯಲ್ಲಿ

ಮಂಗಳೂರಿನಲ್ಲಿ‌ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ಎಂದಿನಂತೆ ಆಟೋರಿಕ್ಷಾ, ಬಸ್ ಸಂಚಾರ ಆರಂಭವಾಗಿದ್ದು, ಜನಜೀವನವೂ ಸಹಜ ಸ್ಥಿತಿಯಲ್ಲಿದೆ. ರೈತ ಸಂಘಟನೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಕೇವಲ ಸಾಂಕೇತಿಕ ಪ್ರತಿಭಟನೆ ನಡೆಯಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರಿಂದ ಜಿಲ್ಲೆಯ ಹಲವು ಕಡೆಗಳಲ್ಲಿ ಬಂದೋ ಬಸ್ತ್ ಏರ್ಪಾಡಿಸಲಾಗಿದೆ.

Edited By : Nagesh Gaonkar
Kshetra Samachara

Kshetra Samachara

28/09/2020 11:40 am

Cinque Terre

20.36 K

Cinque Terre

3

ಸಂಬಂಧಿತ ಸುದ್ದಿ