ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು : ಲವ್ ಜಿಹಾದ್ ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಕಾಪು : ಹಿಂದು ಜಾಗರಣ ವೇದಿಕೆ ಕಾಪು ತಾಲೂಕು ವತಿಯಿಂದ ರಾಜ್ಯದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಮತ್ತು ಭಯೋತ್ಪಾದನಾ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಾಪು ತಾಲ್ಲೂಕು ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು.

ಈ ಸಂದರ್ಭ ಮುಖ್ಯಮಂತ್ರಿಗಳಿಗೆ ಉಪ ತಹಶೀಲ್ದಾರರ ಮೂಲಕ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭ ಜಿಲ್ಲಾ ಕಾರ್ಯದರ್ಶಿ ರಾಜೇಶ್ ಉಚ್ಚಿಲ , ಜಿಲ್ಲಾ ನಿಧಿ ಪ್ರಮುಖ್ ಉಮೇಶ್ ಸೂಡ ,ಜಿಲ್ಲಾ ಪ್ರಮುಖ್ ಹೈಕಾಡಿ ವಿಜಯ್ ಕುಮಾರ್ ಶೆಟ್ಟಿ , ತಾಲೂಕು ಅಧ್ಯಕ್ಷರಾದ ಶಶಿಧರ್ ಹೆಗ್ಡೆ ,ಉಪಾಧ್ಯಕ್ಷರಾದ ಲೋಕೇಶ್ ಪಲಿಮಾರ್, ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಸೂಡ, ಭಾ.ಜ.ಪಾ ಕೇತ್ರಾಧ್ಯಕ್ಷರಾದ ಶ್ರೀಕಾಂತ್ ನಾಯಕ್ ಅಲೆವೂರು ಮತ್ತಿತರರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

18/08/2021 04:14 pm

Cinque Terre

13.74 K

Cinque Terre

3

ಸಂಬಂಧಿತ ಸುದ್ದಿ