ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಜಪೆ:ಬೃಹತ್ ಗಾತ್ರದ ಹೊಂಡಕ್ಕೆ ತಾತ್ಕಾಲಿಕ ಮುಕ್ತಿ

ಬಜಪೆ:ಬಜಪೆ ಪೊಲೀಸ್ ಠಾಣೆಯ ಸಮೀಪ ರಸ್ತೆಯಲ್ಲಿ ಬೃಹತ್ ಗಾತ್ರದ ಹೊಂಡವೊಂದು ಸೃಷ್ಟಿಯಾಗಿ ರಸ್ತೆಯಲ್ಲಿ ಸಂಚರಿಸುವಂತಹ ವಾಹನ ಸವಾರ ರಿಗೆ ಕಂಟಕ ವಾಗಿ ಪರಿಣಮಿಸಿತ್ತು. ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ನಲ್ಲಿ ಸುದ್ದಿ ಪ್ರಕಟವಾಗಿತ್ತು.ಈ ಬಗ್ಗೆ ಎಚ್ಛೆತ್ತುಕೊಂಡ ಅಧಿಕಾರಿಗಳು ಬೃಹತ್ ಗಾತ್ರದ ಹೊಂಡಗಳಿಗೆ ಜಲ್ಲಿ ಹಾಕಿ ತಾತ್ಕಲೀಕವಾಗಿ ಗುಂಡಿ ಮುಚ್ಚುವ ಕಾರ್ಯವನ್ನು ಮಾಡಿದ್ದಾರೆ.ಈ ಬೃಹತ್ ಹೊಂಡದಲ್ಲಿ ಹಲವು ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿದ್ದರು.

Edited By : Nirmala Aralikatti
Kshetra Samachara

Kshetra Samachara

18/09/2021 06:30 pm

Cinque Terre

5.17 K

Cinque Terre

0