ಮೂಡುಬಿದಿರೆ : ಮುಲ್ಕಿಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯು ಶಾಸಕ ಉಮಾನಾಥ್ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಮೂಡುಬಿದಿರೆ ತಾಲುಕು ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಸುಮಾರು 22 ಮಂದಿ ಅರ್ಹ ಫಲಾನುಭವಿಗಳಿಗೆ ಜಮೀನು ಮಂಜೂರು ಮಾಡಲಾಯಿತು.
ಸಭೆಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರಾದ ಎಂ.ಎಸ್.ಕೋಟ್ಯಾನ್, ಶಾಂಭವಿ ಶೆಟ್ಟಿ, ಕಿಶೋರ್ ಕುಮಾರ್, ತಾಲೂಕು ತಹಶೀಲ್ದಾರ್ ಪುಟ್ಟರಾಜು, ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
29/09/2021 02:54 pm