ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಧಿಕಾರಿಗಳೊಂದಿಗೆ ಶಾಸಕರ ಚರ್ಚೆ

ಬೆಂಗಳೂರು: ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸಭೆಯಲ್ಲಿ ಭಾಗವಹಿಸಿದರು. ಸ್ವಚ್ಛ ಭಾರತ ಅಭಿಯಾನದಡಿ ಶೌಚಾಲಯಗಳ ನಿರ್ಮಾಣದ ಸ್ಥಿತಿಗತಿಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.

Edited By : PublicNext Desk
Kshetra Samachara

Kshetra Samachara

08/10/2021 09:37 am

Cinque Terre

1.94 K

Cinque Terre

0

ಸಂಬಂಧಿತ ಸುದ್ದಿ