ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿಬೆಟ್ಟು : ವಿಶೇಷ ಗ್ರಾಮ ಸಭೆ

ಮುಲ್ಕಿ:ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಣಜ (ಆಪ್) ಯೋಜನೆ ಕುರಿತು ವಿಶೇಷ ಗ್ರಾಮ ಸಭೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭ ಅವರು ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಸಹಿತ ಪ್ರತಿಯೊಂದು ವಿಭಾಗಕ್ಕೂ ಮಾಹಿತಿ ಕಣಜ (ಆಪ್) ಅಳವಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಕೃಷಿ ಹಾನಿ ಸಹಿತ ಸವಲತ್ತುಗಳಿಗೆ ಫಲಕಾರಿಯಾಗಲಿದೆ ಎಂದರು

ಈ ಸಂದರ್ಭ ಉಪಾಧ್ಯಕ್ಷೆ ಶಶಿಕಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಬಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಯೋಗೀಶ್, ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

25/12/2021 08:15 pm

Cinque Terre

4.23 K

Cinque Terre

0

ಸಂಬಂಧಿತ ಸುದ್ದಿ