ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಳಾಯಿ: ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕುಳಾಯಿ ಗ್ರಾಮಲೆಕ್ಕಿಗರ ಕಛೇರಿ ಬಳಿಯಿಂದ ಸುಮಾರು 10 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ, 22.4 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಭಾಷ್ ಚಂದ್ರ ನಗರ್ ರಸ್ತೆ, ಅಡ್ಡ ರಸ್ತೆಗಳಿಗೆ ಕಾಂಕ್ರೀಟಿಕರಣ, ಚರಂಡಿ ಕಾಮಗಾರಿಗಳಿಗೆ, 8.50 ಲಕ್ಷ ರೂಪಾಯಿ ವೆಚ್ಚದಲ್ಲಿ ಪಾಂಡುರಂಗ ಭಜನಾ ಮಂದಿರದ ಬಳಿ ಸಾರ್ವಜನಿಕ ಮೈದಾನಕ್ಕೆ ಮಣ್ಣು ತುಂಬಿಸುವ ಕಾಮಗಾರಿ, ಇಂಟರ್ ಲಾಕ್ ಅಳವಡಿಕೆ ಕಾಮಗಾರಿಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾರ್ಪೊರೇಟರ್ ವೇದಾವತಿ ಮತ್ತಿತರರು ಉಪಸ್ಥಿತರಿದ್ದರು

Edited By :
Kshetra Samachara

Kshetra Samachara

27/12/2021 07:49 am

Cinque Terre

3.31 K

Cinque Terre

0

ಸಂಬಂಧಿತ ಸುದ್ದಿ