ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಮೂಲಕ ಮೂಲಭೂತ ಸೌಕರ್ಯ: ಉಮಾನಾಥ್ ಕೋಟ್ಯಾನ್

ಮುಲ್ಕಿ: ಪಡುಪಣಂಬೂರು ಗ್ರಾಮಪಂಚಾಯತ್ ವ್ಯಾಪ್ತಿಯ ಬೆಳ್ಳಾಯರು ಒಂದನೇ ವಾರ್ಡಿನ ವಳಲಂಕೆ ರಸ್ತೆಗೆಸುಮಾರು 10 ಲಕ್ಷ ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭ ಅವರು ಮಾತನಾಡಿ ಸರಕಾರವು ಗ್ರಾಮೀಣ ರಸ್ತೆಗಳ ಅಭಿವೃದ್ದಿ ಮೂಲಕ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದೆ ಎಂದರು.

ಈ ಸಂದರ್ಭ ಪಡುಪಣಂಬೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ವಿನೋದ್ ಸಾಲ್ಯಾನ್, ಪವಿತ್ರ, ತುಳಸಿ, ಜಿ.ಪಂ ಇಂಜಿನಿಯರ್ ಪ್ರಶಾಂತ್ ಆಳ್ವ, ಪಿಡಿಒ ರಮೇಶ್ ನಾಯ್ಕ,ದಿವ್ಯೇಶ್,ಸವಿತಾ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

14/01/2022 05:10 pm

Cinque Terre

5.02 K

Cinque Terre

0

ಸಂಬಂಧಿತ ಸುದ್ದಿ