ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಂಚೂರು: ಹೈಮಾಸ್ಟ್ ಲೈಟ್‌ನ ಉದ್ಘಾಟನೆ

ಮುಂಚೂರು: ಮುಂಚೂರು ಅರಂತಬೆಟ್ಟುವಿನಲ್ಲಿ ವರ್ಷಂಪ್ರತಿ ನಡೆಯುವ ನೇಮೋತ್ಸವದಲ್ಲಿ ಮಂಗಳೂರು ಉತ್ತರ ವಿಧಾನ ಸಭಾಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮನಪಾ ಅನುದಾನದಿಂದ ದೈವಸ್ಥಾನದ ಎದುರಿನಲ್ಲಿ ನೂತನವಾಗಿ ಅಳವಡಿಸಲಾದ ಹೈಮಾಸ್ಟ್ ಲೈಟ್‌ನ ಉದ್ಘಾಟನೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮನಪಾ ಸದಸ್ಯೆ ಶ್ವೇತಾ ಪೂಜಾರಿ, ಊರಿನ ಮುಖಂಡರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

26/01/2022 11:04 am

Cinque Terre

3.91 K

Cinque Terre

0

ಸಂಬಂಧಿತ ಸುದ್ದಿ