ಮಣಿಪಾಲ: ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು) ಇಂದು ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿತು.
ಬಳಿಕ ತಮ್ಮ ಬೇಡಿಕೆಗಳನ್ನು ಕಾರ್ಮಿಕ ಅಧಿಕಾರಿಗೆ ಮನವಿ ಮೂಲಕ ನೀಡಲಾಯಿತು. ಪ್ರತಿಭಟನೆಯಲ್ಲಿ ಕಟ್ಟಡ ಸಂಘದ ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಡುಪಿ ಜಿಲ್ಲಾ ಕಟ್ಟಡ ಸಂಘದ ಅಧ್ಯಕ್ಷ ರಾದ ಶೇಖರ್ ಬಂಗೇರ ಸಹಿತ ಹಲವು ಕಾರ್ಮಿಕರು ಉಪಸ್ಥಿತರಿದ್ದರು.
Kshetra Samachara
17/02/2022 07:00 pm