ಮೂಡುಶೆಡ್ಡೆ: 1.50 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಯಾಗಲಿರುವ ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಶೆಡ್ಡೆಯಿಂದ ಆಲಾಡಿ ರಸ್ತೆ ಕಾಮಗಾರಿಗೆ ಮೂಲ್ಕಿ - ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಇಂದು ಶಿಲಾನ್ಯಾಸ ನೆರವೇರಿಸಿದರು.
Kshetra Samachara
05/03/2022 12:40 pm