ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ವೀಕ್ಷಿಸಿದ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಸಂಸದೆ ಹಾಗೂ ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು ಸಗ್ರಿ ವಾರ್ಡಿನ SC/ST ಕಾಲನಿಯನ್ನು ಸಂಪರ್ಕಿಸುವ ತುಳಜಾ ಭವಾನಿ ರೋಡಿನ ಕಾಂಕ್ರಿಟೀಕರಣದ ಕಾಮಗಾರಿಯನ್ನು ಪರಿಶೀಲಿಸಿದರು. ಒಟ್ಟು 4.7 ಕೋ.ರೂ ಅನುದಾನದಲ್ಲಿ ಈ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿ ನಡೆಯುತ್ತಿದೆ.

Edited By : PublicNext Desk
Kshetra Samachara

Kshetra Samachara

08/04/2022 02:54 pm

Cinque Terre

2.42 K

Cinque Terre

0

ಸಂಬಂಧಿತ ಸುದ್ದಿ