ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಡಿ ಬೀಚ್‌ಗೆ ಬೇಕಿದೆ ಸುರಕ್ಷೆ!

ಕುಂದಾಪುರ: ಇಲ್ಲಿನ ಕೋಡಿ ಬೀಚ್ ಪ್ರವಾಸಿಗರ ನೆಚ್ಚಿನ ತಾಣಗಳಲ್ಲಿ ಒಂದಾಗಿದೆ. ರಜಾ ದಿನಗಳಲ್ಲಿ ಇಲ್ಲಿ ಅನೇಕರು ಪ್ರವಾಸಿಗರು ಸೀವಾಕ್ ಮಾಡಲೆಂದು ಬರುತ್ತಾರೆ. ಆದರೆ ಇಲ್ಲಿನ ಪ್ರವಾಸಿಗರಿಗೆ ಬೋಟ್ ವ್ಯವಸ್ಥೆಯಿದ್ದರೂ ಜಾಕೆಟ್ ವ್ಯವಸ್ಥೆಯಿಲ್ಲವಾದ್ದರಿಂದ ಈ ಬೀಚ್‌ನಲ್ಲಿ ಬೋಟಿಂಗ್ ಮಾಡುವವರಿಗೆ ಅಪಾಯದ ಕರೆಗಂಟೆಯಾಗಿದೆ. ಈ ಹಿಂದೆ ಪುರಸಭೆ ಮುಖ್ಯಾಧಿಕಾರಿಗಳು ಈ ಬಗ್ಗೆ ಬೋಟ್ ಮಾಲೀಕರಿಗೆ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಪ್ರವಾಸೋದ್ಯಮ ಇಲಾಖೆಗೆ ಮನವಿ ಮಾಡಿದ್ರು ಕೂಡ ಯಾವುದೇ ಪ್ರಯೋಜನವಾಗಿಲ್ಲ.

Edited By :
Kshetra Samachara

Kshetra Samachara

26/04/2022 01:33 pm

Cinque Terre

4.27 K

Cinque Terre

0

ಸಂಬಂಧಿತ ಸುದ್ದಿ