ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲೂ ವ್ಯತ್ಯಯ

ಮಂಗಳೂರು: ನಗರದಲ್ಲಿ ಇಂದು ಬೆಳಗ್ಗಿನಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲೂ ವ್ಯತ್ಯಯವಾಗಿದೆ.ಬೆಂಗಳೂರು, ಹೈದರಾಬಾದ್ ನಿಂದ ಆಗಮಿಸುವ ವಿಮಾನಗಳು ತಡವಾಗಿ ಬಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.

ಬೆಂಗಳೂರಿನಿಂದ ಟೇಕ್ ಆಫ್ ಆಗಿರುವ ಈ ವಿಮಾನವು 16 ನಿಮಿಷ ತಡವಾಗಿ ಲ್ಯಾಂಡ್ ಆಗಮಿಸಿದೆ. ಹೈದರಾಬಾದ್ ನಿಂದ ಆಗಮಿಸಿರುವ ವಿಮಾನವು 7 ನಿಮಿಷ ವಿಳಂಬವಾಗಿ ಲ್ಯಾಂಡ್ ಆಗಿದೆ. ಮಂಗಳೂರಿನಿಂದ ಕೋಲ್ಕತ್ತಾಗೆ ತೆರಳುವ ವಿಮಾನವ 50 ನಿಮಿಷ ತಡವಾಗಿ ಟೇಕಾಫ್ ಆಗಿದೆ.

Edited By : Nirmala Aralikatti
Kshetra Samachara

Kshetra Samachara

30/06/2022 05:39 pm

Cinque Terre

8.27 K

Cinque Terre

0

ಸಂಬಂಧಿತ ಸುದ್ದಿ