ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಲ್ಪೆ: ರಸ್ತೆ ಅಭಿವೃದ್ಧಿಗೆ ಖಾಸಗಿ ಜಾಗದ ಸಮಸ್ಯೆ: ಸ್ಥಳಕ್ಕೆ ಭೇಟಿ ನೀಡಿದ ಶಾಸಕ ರಘುಪತಿ ಭಟ್

ಮಲ್ಪೆ: ಉಡುಪಿ ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯ ಕಲ್ಮಾಡಿ ವಾರ್ಡಿನ ಕಲ್ಮಾಡಿ ಚರ್ಚ್ ಬಳಿ ರಸ್ತೆ ಅಭಿವೃದ್ಧಿಗೆ ಶಾಸಕರಾದ ರಘುಪತಿ ಭಟ್ ರವರ ಶಿಫಾರಸ್ಸಿನ ಮೇರೆಗೆ ಶಾಸಕರಾದ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 4 ಲಕ್ಷ ರೂಪಾಯಿ ಮಂಜೂರಾಗಿದೆ.

ಆದರೆ ರಸ್ತೆ ಅಭಿವೃದ್ಧಿ ಪಡಿಸುವಲ್ಲಿ ಖಾಸಗಿ ಜಾಗದ ಸಮಸ್ಯೆ ಉಂಟಾಗುತ್ತಿದ್ದು ಸ್ಥಳೀಯರ ಬೇಡಿಕೆಯಂತೆ ಇಂದು ಶಾಸಕರಾದ ಕೆ. ರಘುಪತಿ ಭಟ್ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.ಶೀಘ್ರದಲ್ಲಿ ಸರ್ವೆ ನಡೆಸಿ ಖಾಸಗಿ ಜಾಗದ ಗಡಿ ಗುರುತಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

Edited By : PublicNext Desk
Kshetra Samachara

Kshetra Samachara

03/08/2022 06:28 pm

Cinque Terre

1.87 K

Cinque Terre

0

ಸಂಬಂಧಿತ ಸುದ್ದಿ