ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯಂಚಿನ ತಡೆಗೋಡೆ ಕುಸಿತ

ಬೆಳ್ತಂಗಡಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟ್ ರಸ್ತೆಯಂಚಿನ ತಡೆಗೋಡೆ ಭಾರೀ ಪ್ರಮಾಣದಲ್ಲಿ ಕುಸಿತಗೊಂಡಿದೆ‌.ಬಿದ್ರುತಳ ಸಮೀಪ ತಡೆಗೋಡೆಯ ಒಂದು ಭಾಗ ಸಂಪೂರ್ಣ ಕುಸಿತ ಕಂಡಿದೆ. ಈ ತಡೆಗೋಡೆ ಇನ್ನಷ್ಟು ಕುಸಿತಗೊಂಡಲ್ಲಿ ರಸ್ತೆ ಸಂಪರ್ಕವೇ ಕಡಿತಗೊಳ್ಳುವ ಸಾಧ್ಯತೆಯಿದೆ.

ರಾಷ್ಟ್ರೀಯ ಹೆದ್ದಾ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

Edited By : Nirmala Aralikatti
PublicNext

PublicNext

11/09/2022 10:02 pm

Cinque Terre

24.6 K

Cinque Terre

2

ಸಂಬಂಧಿತ ಸುದ್ದಿ