ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲಾಧಿಕಾರಿ ಕಚೇರಿ ರಸ್ತೆಗೆ ಬೇಕಿದೆ ಬೀದಿ ದೀಪ

ಉಡುಪಿ: ಮಣಿಪಾಲದಿಂದ ಜಿಲ್ಲಾಧಿಕಾರಿ ಕಛೇರಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಬೀದಿ ದೀಪಗಳಿಲ್ಲದೆ ರಾತ್ರಿಯ ಸಮಯದಲ್ಲಿ ಸಾರ್ವಜನಿಕರು ಸಂಚರಿಸಲು ಭಯ ಪಡಬೇಕಾದ ಪರಿಸ್ಥಿತಿ ಎದುರಾಗಿದೆ.

ಈ ಪ್ರದೇಶದಲ್ಲಿ ದರೋಡೆ, ಅತ್ಯಾಚಾರ, ಮಾದಕ ದ್ರವ್ಯಗಳ ಸಾಗಾಟ- ಮಾರಾಟ ಮೊದಲಾದ ಅಹಿತಕರ ಘಟನೆಗಳು ನಡೆಯುತ್ತಿವೆ. ನಗರಾಡಳಿತ ಮತ್ತು ಪೊಲೀಸ್ ಇಲಾಖೆ ತಕ್ಷಣ ಜಿಲ್ಲಾಡಳಿತ ಕಛೇರಿಗೆ ಸಂಪರ್ಕಿಸುವ ಮುಖ್ಯ ರಸ್ತೆಗೆ ಬೀದಿ ದೀಪ ಅಳವಡಿಸಬೇಕೆಂದು ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

21/09/2022 11:29 pm

Cinque Terre

3.19 K

Cinque Terre

1

ಸಂಬಂಧಿತ ಸುದ್ದಿ