ಮಂಗಳೂರು: ಬಾಬರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳನ್ನು ನಿರ್ದೋಷಿ ಎಂದು ಕ್ಲೀನ್ ಚಿಟ್ ನೀಡಿರುವ ಲಕ್ನೋ ಸಿಬಿಐ ಕೋರ್ಟಿನ ತೀರ್ಮಾನವನ್ನು ಖಂಡಿಸಿ ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಮಂಗಳೂರಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನಾ ನಿರತ ಪಕ್ಷದ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಕಾರ್ಪೊರೇಟರ್ ಮುನೀಬ್ ಬೆಂಗರೆ ಮತ್ತು ಜಿಲ್ಲಾ ನಾಯಕರನ್ನು ಪೊಲೀಸರು ಬಂಧಿಸಿದರು.
Kshetra Samachara
30/09/2020 05:13 pm