ಕಟೀಲು: ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿತ್ತು,
ಕೆಲವು ಮಂದಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ, ದೇವಸ್ಥಾನದ ಮುಂಭಾಗದಲ್ಲೇ ಪ್ರಾರ್ಥನೆ ಸಲ್ಲಿಸುತ್ತಿರುವುದು ಇಂದು ಕಂಡು ಬಂತು.
ದೇವಸ್ಥಾನದ ಶ್ರೀ ಸರಸ್ವತಿ ಮತ್ತು ಶ್ರೀ ಮಹಾಲಕ್ಷ್ಮಿ ಸದನದಲ್ಲಿ ಕಟೀಲು ಮೇಳದ ಕಾಲಮಿತಿ ಯಕ್ಷಗಾನ ಪ್ರದರ್ಶನ ನಡೆಯಿತು.
Kshetra Samachara
08/01/2022 11:00 pm