ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಜಾಬ್ ತೀರ್ಪು ಪ್ರಕಟ: ಮಾ.15 ರಂದು ದ.ಕ.ಜಿಲ್ಲೆ ಶಾಲಾ - ಕಾಲೇಜುಗಳಿಗೆ ರಜೆ

ಮಂಗಳೂರು: ಹೈಕೋರ್ಟ್ ಹಿಜಾಬ್ ತೀರ್ಪು ಪ್ರಕಟಿಸುವ ಹಿನ್ನೆಲೆಯಲ್ಲಿ ನಾಳೆ ಮಾ.15 ರಂದು ದ.ಕ.ಜಿಲ್ಲೆಯ ಎಲ್ಲಾ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಅಲ್ಲದೆ ಜಿಲ್ಲೆಯಾದ್ಯಂತ ನಾಳೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳು ಎಂದಿನಂತೆ ಮುಂದುವರಿಯುತ್ತದೆ. ಆದರೆ ಆಂತರಿಕ ಪರೀಕ್ಷೆಗಳನ್ನು ಮುಂದೂಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಮಾಹಿತಿ ನೀಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

14/03/2022 09:13 pm

Cinque Terre

15.58 K

Cinque Terre

0

ಸಂಬಂಧಿತ ಸುದ್ದಿ