ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲೆಯಲ್ಲಿ ಶಾಂತ ಸ್ಥಿತಿ, ಎಂದಿನಂತೆ ತರಗತಿ; ಎಡಿಷನಲ್ ಎಸ್ಪಿ

ಉಡುಪಿ: ಜಿಲ್ಲೆಯಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಯಾವುದೇ ಸಮಸ್ಯೆ ಇಲ್ಲ. ಕಾಲೇಜು ತರಗತಿಗಳು ಎಂದಿನಂತೆ ನಡೆಯುತ್ತಿವೆ ಎಂದು ಉಡುಪಿ ಜಿಲ್ಲಾ ಎಡಿಷನಲ್ ಎಸ್ಪಿ ಎಸ್. ಟಿ. ಸಿದ್ದಲಿಂಗಪ್ಪ ತಿಳಿಸಿದ್ದಾರೆ.

ಉಡುಪಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣ ಬಳಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಯಾವುದೇ ಗೊಂದಲ ಇಲ್ಲ. ಕೆಲವು ಹೆಣ್ಣುಮಕ್ಕಳು ಹಿಜಾಬ್ ಬೇಕು ಎಂದು ಹೇಳಿ ತರಗತಿಗೆ ಹೋಗಿಲ್ಲ. ಕೋರ್ಟ್ ಆದೇಶದಂತೆ ನಾವು ಸದ್ಯ ತರಗತಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ. ಕೆಲವರು ಹಿಜಾಬ್ ತೆಗೆದು ತರಗತಿಗೆ ಹೋಗಿದ್ದಾರೆ. ಕಾಲೇಜು ಆವರಣದಲ್ಲಿ ಸೆಕ್ಷನ್ ಇದ್ದು, ಅಗತ್ಯ ಭದ್ರತೆ ಕೈಗೊಂಡಿದ್ದೇವೆ ಎಂದರು.

Edited By : Manjunath H D
Kshetra Samachara

Kshetra Samachara

17/02/2022 03:35 pm

Cinque Terre

6.24 K

Cinque Terre

0

ಸಂಬಂಧಿತ ಸುದ್ದಿ