ಸುಳ್ಯ:ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹಿರಿಯ ಬಿಜೆಪಿ ಮುಖಂಡ ಎ.ವಿ.ತೀರ್ಥರಾಮ ನೇಮಕಗೊಂಡಿದ್ದಾರೆ.
ಸುಳ್ಯ ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷರಾದ ಎ.ವಿ.ತೀರ್ಥರಾಮ ಬಿಜೆಪಿ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕರು ಹಾಗು ನಿಗಮದ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ
Kshetra Samachara
26/07/2022 09:22 am