ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ಆದೇಶ ಜಾರಿಯಾದ ಕೆಲವೇ ಗಂಟೆಗಳಲ್ಲಿ ಬೈಕ್ ಹಿಂಬದಿ ಪುರುಷ ಸವಾರ ಸಂಚಾರ ನಿಷೇಧ ವಾಪಾಸ್!

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸಹಸವಾರರ ಸಂಚಾರವನ್ನು ಕೆಲವೇ ಗಂಟೆಗಳಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಹಿಂಪಡೆದಿದ್ದಾರೆ.

ಮುನ್ನೆಚ್ಚರಿಕಾ ದೃಷ್ಟಿಯಿಂದ ರಾತ್ರಿ ನಿರ್ಬಂಧವನ್ನು ಹಂತಹಂತವಾಗಿ ಸಡಿಲಿಕೆ ಮಾಡಿ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಪುರುಷ ಸಹಸವಾರ ಸಂಚಾರಕ್ಕೆ ವಾರದವರೆಗೆ ನಿರ್ಬಂಧ ಎಡಿಜಿಪಿ ಅಲೋಕ್ ಕುಮಾರ್ ಆದೇಶಿಸಿದ್ದರು.

ಆದರೆ ಆದೇಶ ಜಾರಿಯಾಗಿ ಕೆಲವೇ ಗಂಟೆಗಳಲ್ಲಿ ಈ ಆದೇಶವನ್ನು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್.ಹಿಂಪಡೆದಿದ್ದಾರೆ.

Edited By :
PublicNext

PublicNext

04/08/2022 05:42 pm

Cinque Terre

19.95 K

Cinque Terre

0

ಸಂಬಂಧಿತ ಸುದ್ದಿ