ಮಂಗಳೂರು: ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ನೋಟಿಸ್ ಪಡೆದಿರೋ ನಿರೂಪಕಿ ಅನುಶ್ರೀ
ಇನ್ನೂ ಸಿಸಿಬಿ ವಿಚಾರಣೆಗೆ ಹಾಜರಾಗಿಲ್ಲ.
ಅನುಶ್ರೀ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಆರೋಪಿಗಳಾದ ಕಿಶೋರ್ ಶೆಟ್ಟಿ, ಅಕೀಲ್ ನೌಶೀಲ್, ತರುಣ್ ರಾಜ್ ನನ್ನು ಮಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪಾಂಡೇಶ್ವರದ ನಾರ್ಕೋಟಿಕ್ ಠಾಣೆಯಿಂದ ಆರೋಪಿಗಳನ್ನು ಶಿಫ್ಟ್ ಮಾಡಿ ಕೋರ್ಟ್ ಗೆ ಹಾಜರುಪಡಿಸಲಾಯಿತು.
Kshetra Samachara
25/09/2020 03:50 pm