ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಇನ್ನೂ ಮೂರು ದಿನ ರೆಡ್ ಅಲರ್ಟ್ !

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಜು.13ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ 204 ಮಿ.ಮೀಗೂ ಅಧಿಕ ಮಳೆಯಾಗುವ ನಿರೀಕ್ಷೆ ಇದೆ.

ಗಾಳಿಯ ಜತೆ ಸಮುದ್ರದ ಅಬ್ಬರ ಕೂಡ ಹೆಚ್ಚಾಗುವ ನಿರೀಕ್ಷೆ ಇದೆ. ಜಿಲ್ಲೆಯಲ್ಲಿ ಇವತ್ತು ಮುಂಜಾನೆಯಿಂದ ಮಳೆಯ ಆರ್ಭಟ ಕೊಂಚ ತಗ್ಗಿದೆ. ರಾತ್ರಿ ಸಾಧಾರಣ ಮಳೆ ಇತ್ತು. ನೆರೆ ನಿಧಾನವಾಗಿ ಇಳಿಯುತ್ತಿದೆ. ಆದರೆ ಇನ್ನೂ ಮೂರು ದಿನ ರೆಡ್ ಅಲರ್ಟ್ ಘೋಷಣೆ ಆಗಿರುವುದರಿಂದ ಏನೇನು ಅನಾಹುತ ನಡೆಯಲಿದೆಯೋ ಎಂಬ ಆತಂಕ ಜನರಲ್ಲಿದೆ.

Edited By : Nagesh Gaonkar
Kshetra Samachara

Kshetra Samachara

11/07/2022 12:08 pm

Cinque Terre

7.79 K

Cinque Terre

1

ಸಂಬಂಧಿತ ಸುದ್ದಿ