ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನ್ಯಾಯಾಲಯದ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಿ: ನ್ಯಾ. ಬಿ.ಶಾಂತವೀರ ಶಿವಪ್ಪ

ಉಡುಪಿ : ನವಂಬರ್ 12 ರಂದು ಮೆಗಾ ಲೋಕ ಅದಾಲತ್ ಜನತಾ ನ್ಯಾಯಲಯವನ್ನು ಉಡುಪಿಯಲ್ಲಿ ಹಮ್ಮಿಕೊಳ್ಳಲಾಗಿದ್ದು ಬಾಕಿ ಇರುವ ಪ್ರಕರಣ, ಚೆಕ್ ಅಮಾನ್ಯ ಪ್ರಕರಣ, ಮೋಟಾರು ವಾಹನ ಅಪಘಾತ ಪರಿಹಾರ, ನ್ಯಾಯಾಧೀಕರಣದ ಪ್ರಕರಣ, ಕಾರ್ಮಿಕರ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣ, ಭೂಸ್ವಾಧೀನ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ ಹಾಗೂ ಪಿಂಚಣಿ ಪ್ರಕರಣ, ಸಾರ್ವಜನಿಕರ ಉಪಯುಕ್ತತೆ ಸೇವೆಗಳಿಗೆ ಸಂಬಂಧಿಸಿದ ಪ್ರಕರಣ, ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣ ಹಾಗೂ ವಿಚ್ಛೇದನ ಹೊರತುಪಡಿಸಿ ವೈವಾಹಿಕ ಮತ್ತು ಕುಟುಂಬ ನ್ಯಾಯಾಲಯದ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಬೀ ಶಾಂತವೀರ ಶಿವಪ್ಪ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ನ್ಯಾಯಾಧೀಶೆ ಶರ್ಮಿಳಾ ಎಸ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

14/09/2022 02:33 pm

Cinque Terre

3.14 K

Cinque Terre

0

ಸಂಬಂಧಿತ ಸುದ್ದಿ