ಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಮಹೋತ್ಸವ ನಡೆಯುತ್ತಿದ್ದು, ಇಂದು ಹಾಗೂ ನಾಳೆ ರಥೋತ್ಸವ ನಡೆಯಲಿದೆ.
ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಬೇರೆ ಊರುಗಳಿಂದ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.
ಈ ನಿಟ್ಟಿನಲ್ಲಿ ದೇವಸ್ಥಾನದ ಪ್ರವೇಶ ದ್ವಾರದ ಬಳಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
ಷಷ್ಠಿ ಸಂಭ್ರಮ; ಇಂದು, ನಾಳೆ ರಥೋತ್ಸವ, ಪರ ಊರಿನ ಭಕ್ತರಿಗೆ ನಿರ್ಬಂಧ, ತಪಾಸಣೆ
Kshetra Samachara
19/12/2020 07:25 pm