ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಕೀಲ ರಾಜೇಶ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಅರೋಪ ಪ್ರಕರಣ, ಪ್ರಕರಣದ ಆರೋಪಿ ಪವಿತ್ರಾ ಆಚಾರ್ಯ ಬಂಧನ

ಮಂಗಳೂರು: ಮಂಗಳೂರು ವಕೀಲ ಕೆ‌.ಎಸ್.ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಪವಿತ್ರಾ ಆಚಾರ್ಯ ಎಂಬುವವರನ್ನು ಬಂಧಿಸಲಾಗಿದೆ‌.

ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯರ ಜೊತೆ ಪವಿತ್ರಾ ಆಚಾರ್ಯ ಸಂಧಾನ ಮಾಡಿದ್ದರು. ಈ ವೇಳೆ ಬೆದರಿಸಿ ಸಂತ್ರಸ್ತೆಯರಿಂದ ಮುಚ್ಚಳಿಕೆ ಬರೆಸಿ ಪೊಲೀಸರು ಹಾಗೂ ಪವಿತ್ರಾ ಆಚಾರ್ಯ ಹೆಬ್ಬೆಟ್ಟು ಸಹಿ ಹಾಕಿಸಿಕೊಂಡಿದ್ದರು. ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುತ್ತೇನೆಂದು ಕರೆಸಿ ಬೆದರಿಕೆ ಹಾಕಿದ ಆರೋಪ ಕೂಡಾ ‌ಇದೆ.‌ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಬಾಯ್ ಫ್ರೆಂಡ್ ಧ್ರುವ ಹಾಗೂ ಆತನ ತಾಯಿ ಮಹಾಲಕ್ಷ್ಮಿ ಬಂಧಿಸಲಾಗಿದೆ‌.

Edited By : Nagesh Gaonkar
Kshetra Samachara

Kshetra Samachara

22/10/2021 03:08 pm

Cinque Terre

10.66 K

Cinque Terre

0

ಸಂಬಂಧಿತ ಸುದ್ದಿ