ಬಜಪೆ: ಕಂದಾವರ ಗ್ರಾಮ ಪಂಚಾಯತ್ ನಲ್ಲಿ ಕೆಲ ದಿನಗಳ ಹಿಂದೆ ಅಧ್ಯಕ್ಷ ಉಮೇಶ್ ಮೂಲ್ಯ ಹಾಗೂ ಪಿಡಿಒ ಯಶವಂತ ಬೆಳ್ಚಡ ನಡುವೆ ಮಾತಿನ ಚಕಮಕಿ ನಡೆದು, ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಡತ ವಿಚಾರಕ್ಕೆ ಸಂಬಂಧಿಸಿ ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ನಡುವೆ ಗ್ರಾಪಂ ಕಚೇರಿಯಲ್ಲೇ ಮಾತಿನ ಚಕಮಕಿ ನಡೆದಿತ್ತು. ಪ್ರಕರಣ ಕುರಿತಂತೆ ವಾದ- ಪ್ರತಿವಾದ ಆಲಿಸಿದ ನ್ಯಾಯಾಲಯ, ಪಿಡಿಒ ಯಶವಂತ ಬೆಳ್ಚಡ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
Kshetra Samachara
18/12/2021 12:56 pm