ಬಜಪೆ: ಕೊರೊನಾ, ಒಮಿಕ್ರಾನ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿರಾಜ್ಯದಲ್ಲಿ ಶನಿವಾರ, ಭಾನುವಾರ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಬಜಪೆಯಲ್ಲಿ ಅಗತ್ಯ ವಸ್ತು ಅಂಗಡಿಗಳನ್ನು ಹೊರತು ಪಡಿಸಿ ಮಿಕ್ಕಿದ್ದೆಲ್ಲವೂ ಬಂದ್ ಆಗಿತ್ತು.
ಜನ ಸಂಚಾರ ಕೂಡ ವಿರಳವಾಗಿತ್ತು. ಕೆಲವು ಖಾಸಗಿ ಬಸ್ಸುಗಳ ಸಂಚಾರವಿದ್ದರೂ ಪ್ರಯಾಣಿಕರ ಸಂಖ್ಯೆ ಅತಿ ಕಡಿಮೆ ಇತ್ತು.
Kshetra Samachara
08/01/2022 07:23 pm