ಉಡುಪಿ: ಉಡುಪಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಗಣರಾಜ್ಯೋತ್ಸವ ಆಚರಣೆ ನಡೆಯಿತು.ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಮತ್ತುನೂತನ ಉಸ್ತುವಾರಿ ಸಚಿವ ಅಂಗಾರ ಧ್ವಜಾರೋಹಣ ಮಾಡಿದರು.ಧ್ವಜಾರೋಹಣದ ಬಳಿಕ ಸಚಿವರು ಗೌರವ ವಂದನೆ ಸ್ವೀಕಾರ ಮಾಡಿದರು.ಈ ವೇಳೆ ವಿವಿಧ ತಂಡಗಳಿಂದ ನಡೆದ ಆಕರ್ಷಕ ಪಥಸಂಚಲನವು ಗಣರಾಜ್ಯೋತ್ಸವಕ್ಕೆ ವಿಶೇಷ ಕಳೆ ನೀಡಿತು.ಬಳಿಕ ಸಚಿವರು 72 ನೇ ಗಣರಾಜ್ಯೋತ್ಸವ ಸಂದೇಶ ನೀಡಿದರು.
Kshetra Samachara
26/01/2022 10:35 am