ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಬಜರಂಗದಳದ ಕಾರ್ಯಕರ್ತನ ಕಗ್ಗೊಲೆ; ಮೂಡುಬಿದಿರೆಯಲ್ಲಿ ಪೊಲೀಸ್ ಪಥ ಸಂಚಲನ

ಮೂಡುಬಿದಿರೆ: ಶಿವಮೊಗ್ಗದಲ್ಲಿ‌ ನಡೆದ ಬಜರಂಗದಳದ ಕಾರ್ಯಕರ್ತನ ಕೊಲೆ ಪ್ರಕರಣದ ಹಿನ್ನೆಲೆ‌ ಮುಂಜಾಗೃತಾ ಕ್ರಮವಾಗಿ ಮೂಡುಬಿದಿರೆ ಪೊಲೀಸ್ ಉಪ ನಿರೀಕ್ಷಕ ಸುದೀಪ್ ಅವರ ನೇತೃತ್ವದಲ್ಲಿ ಪೊಲೀಸರು ಪೇಟೆಯಲ್ಲಿ ಪಥ ಸಂಚಲನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿದರು.

Edited By : Manjunath H D
Kshetra Samachara

Kshetra Samachara

21/02/2022 05:44 pm

Cinque Terre

10.6 K

Cinque Terre

0

ಸಂಬಂಧಿತ ಸುದ್ದಿ