ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೊರಂಗ್ರಪಾಡಿಯ ವಿವಾಹಿತ ಮಹಿಳೆ ನಾಪತ್ತೆ

ಉಡುಪಿ : ನಗರದ ಕೊರಂಗ್ರಪಾಡಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಕ್ಷತಾ (27) ಎಂಬ ಮಹಿಳೆಯು ಮಾ.10ರಂದು ಬೆಳಗ್ಗೆ 11.30ರ ಸುಮಾರಿಗೆ ತನ್ನ ಎರಡೂವರೆ ವರ್ಷದ ಮಗುವನ್ನು ಮನೆಯಲ್ಲಿಯೇ ಬಿಟ್ಟು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೋಲೀಸ್ ಠಾಣಾಧಿ ಕಾರಿಗಳ ಪ್ರಕಟಣೆ ತಿಳಿಸಿದೆ.

Edited By : PublicNext Desk
Kshetra Samachara

Kshetra Samachara

19/03/2022 08:45 pm

Cinque Terre

4.91 K

Cinque Terre

0