ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ ನ್ಯೂಸ್ ಉಡುಪಿ: ಗುಂಡಿಕ್ಕಿಕೊಂಡು ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ!

ಉಡುಪಿ: ಉಡುಪಿಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು

ಆದಿಉಡುಪಿ ಪ್ರೌಢಶಾಲೆಯಲ್ಲಿ ಕರ್ತವ್ಯನಿರತರಾಗಿದ್ದರು.ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್‌ಟೇಬಲ್ ರಾಜೇಶ್ ಕುಲಾಲ್ ಆತ್ಮಹತ್ಯೆ ಮಾಡಿಕೊಂಡವರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇವರು ಎಸೆಸೆಲ್ಸಿ ಉತ್ತರ ಪತ್ರಿಕೆ ಕೊಠಡಿಯ ಭದ್ರತಾ ನಿರ್ವಹಣೆಯಲ್ಲಿದ್ದರು. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Edited By :
Kshetra Samachara

Kshetra Samachara

29/04/2022 11:30 am

Cinque Terre

14.91 K

Cinque Terre

1

ಸಂಬಂಧಿತ ಸುದ್ದಿ