ವಿಟ್ಲ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುವಲ್ಲಿ ರಸ್ತೆಯ ಮಧ್ಯೆ ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ ಕೆಟ್ಟು ನಿಂತಿದ್ದರ ಪರಿಣಾಮ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲಾಗಿ ನಿಂತಿದೆ.
ಸ್ಥಳದಲ್ಲಿ ಪೊಲೀಸರು ಮತ್ತು ಸೂರಿಕುಮೇರು ಪರಿಸರದ ಯುವಕರು ವಾಹನಗಳ ಸಂಚಾರಕ್ಕೆ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ಸಾರೆ
Kshetra Samachara
15/07/2022 02:16 pm