ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಬ್ರೇಕಿಂಗ್ ನ್ಯೂಸ್: ನಾಲ್ವರು ಪಿಎಫ್‌ಐ ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು

ಕುಂದಾಪುರ: ಜಿಲ್ಲೆಯ ನಾಲ್ಕು ಕಡೆ ಇವತ್ತು ಸ್ಥಳೀಯ ಪೊಲೀಸರು ದಾಳಿ ನಡೆಸಿ ನಾಲ್ವರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಹೂಡೆ ಪಿಎಫ್ಐ ಮುಖಂಡ ಇಲ್ಯಾಸ್ ಹೂಡೆಯನ್ನು ಮಲ್ಪೆ ಪೊಲೀಸರು, ಕುಂದಾಪುರದ ಆಶಿಕ್ ಕೋಟೆಶ್ವರ ಎಂಬವರನ್ನು ಕುಂದಾಪುರ ಪೊಲೀಸರು,ಗಂಗೊಳ್ಳಿ ಠಾಣೆ ವ್ತಾಪ್ತಿಯಲ್ಲಿ ರಜಾಬ್ ಮತ್ತು ಬೈಂದೂರಿನಲ್ಲಿ ಪಿಎಫ್ಐ ಕಾರ್ಯಕರ್ತ ಖಲೀಲ್ ಸೈಯದ್‌ರನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರನ್ನು ಮುಂಜಾಗೃತ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದ್ದು, ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

27/09/2022 08:40 am

Cinque Terre

3.79 K

Cinque Terre

0

ಸಂಬಂಧಿತ ಸುದ್ದಿ