ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ಮಿಸ್ ಇಂಡಿಯ ಖ್ಯಾತಿಯ ಸಿನಿ ಶೆಟ್ಟಿ ಭೇಟಿ

ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಿಸ್ ಇಂಡಿಯಾ ಸಿನಿ ಶೆಟ್ಟಿ ಭೇಟಿ ನೀಡಿದರು. ದೇವಳದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ದೇವರ ಶೇಷವಸ್ತ್ರ ನೀಡಿ ಗೌರವಿಸಿದರು.

ಈ ಸಂದರ್ಭ ದೇವಳದ ಆಡಳಿತ ಮುಕ್ತೇಸರ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರು ಗುತ್ತು, ಬಿಪಿನ್ ಚಂದ್ರ ಶೆಟ್ಟಿ ಕೊಡೆತ್ತೂರು ಗುತ್ತು, ಜಯರಾಮ ಮುಕಾಲ್ದಿ ಕೊಡೆತ್ತೂರು ಭಂಡಾರ ಮನೆ, ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಪುರುಶೋತ್ತಮ ಶೆಟ್ಟಿ, ಗೌರವಾಧ್ಯಕ್ಷ ಸಂತೋಷ್ ಹೆಗ್ಡೆ, ಸಾಯಿನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Edited By : Manjunath H D
PublicNext

PublicNext

18/07/2022 06:15 pm

Cinque Terre

33.05 K

Cinque Terre

2

ಸಂಬಂಧಿತ ಸುದ್ದಿ