ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಪುತ್ತೂರಿನ ಕಿಂಜಲ್ ಗೆ 'ಮಿಸ್ ಕರ್ನಾಟಕ' ಪಟ್ಟ

ಪುತ್ತೂರು : ಮೂಡಬಿದ್ರೆಯ ಕನ್ನಡ ಭವನದಲ್ಲಿ ಫೆ.20ರಂದು ನಡೆದ ಕರ್ನಾಟಕ ರಾಜ್ಯ ಮಟ್ಟದ `ಯುನಿಕ್ ಫ್ಯಾಶನ್' ಮಿಸ್ಟರ್,ಮಿಸ್,ಟೀಮ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ವಿಭಾಗದಲ್ಲಿ ಪುತ್ತೂರಿನ ಕಿಂಜಲ್ ಪ್ರಥಮ ಸ್ಥಾನ ಪಡೆದು ಮಿಸ್ ಕರ್ನಾಟಕ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ದೀಪಕ್ ಶೆಟ್ಟಿ ಆಯೋಜಿಸಿದ್ದ ಈ ಸೌಂದರ್ಯ ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಅತ್ಯತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದ ಕಿಂಜಲ್ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಅಂತಿಮ ವರ್ಷದ ಪದವಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದು, ಪುತ್ತೂರಿನ ನೂಜಿ-ತೆಂಕಿಲದ ಕೃಷ್ಣ ನಾಯ್ಕ್ ಮತ್ತು ರಮ್ಯಕೃಷ್ಣ ದಂಪತಿ ಪುತ್ರಿ

Edited By : Shivu K
Kshetra Samachara

Kshetra Samachara

23/02/2022 03:34 pm

Cinque Terre

9.34 K

Cinque Terre

0