ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸಮೀಪ ಇರುವ ಕೊಡಗು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇದ್ದಕ್ಕಿದ್ದಂತೆ ಕಾಡಾನೆಗಳ ಹಿಂಡು ಪ್ರತ್ಯಕ್ಷ ಗೊಂಡಿದೆ.
ಕುಕ್ಕೆ ಸುಬ್ರಹ್ಮಣ್ಯ ಸಮೀಪ ಅರಣ್ಯ ಪ್ರದೇಶ ಇದ್ದು ಇಲ್ಲಿ ಹೆಚ್ಚಾಗಿ ಕಾಡಾನೆಗಳು ಇದೆ. ಇವತ್ತು ಕಾಡಾನೆಗಳ ಹಿಂಡು ರಸ್ತೆ
ಇದ್ದಕ್ಕಿದ್ದಂತೆ ರಸ್ತೆ ದಾಟುವ ದೃಶ್ಯ ಕಂಡು ಬಂತು.
Kshetra Samachara
10/10/2020 04:18 pm