ಮಂಗಳೂರು : ದ.ಕ.ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಮಂಗಳೂರು ನಗರ ಹೊರವಲಯದ ಕುಲಶೇಖರದ ಬಜ್ಜೋಡಿ ಎಂಬಲ್ಲಿ ವರ್ಕ್ ಶಾಪ್ ವೊಂದಕ್ಕೆ ನೀರು ನುಗ್ಗಿದೆ.
ಇನ್ನು ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಇದೇ ಕಾರಣಕ್ಕೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Kshetra Samachara
05/07/2022 08:58 am