ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ಭೀತಿ: ವಾಹನ ಸಂಚಾರಕ್ಕೆ ಅಡ್ಡಿ

ಕಾಪು: ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಗೆ ಗದ್ದೆಗಳಲ್ಲಿ ತುಂಬಿದ ಮಳೆನೀರು ರಾಷ್ಟ್ರೀಯ ಹೆದ್ದಾರಿಯನ್ನೇ ಆವರಿಸಿದೆ.

ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಸಮೀಪ ಮಳೆನೀರು ರಸ್ತೆ ತುಂಬೆಲ್ಲ ಹರಿಯುತ್ತಿದ್ದು, ಸಂಚಾರಕ್ಕೆ ತೊಡಕು ಉಂಟಾಗಿದೆ. ವಾಹನಗಳು ಬದಲಿ ಮಾರ್ಗವಾಗಿ ಮಂಗಳೂರು-ಉಡುಪಿ ರಸ್ತೆಯಲ್ಲಿ ಚಲಿಸುತ್ತಿದೆ.

Edited By :
Kshetra Samachara

Kshetra Samachara

20/09/2020 01:50 pm

Cinque Terre

25.04 K

Cinque Terre

0