ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಭಾರಿ ಮಳೆ ಸಾಧ್ಯತೆ; ಶಾಲೆಗೆ ರಜೆ

ಮಂಗಳೂರು: ನಗರ ಪಾಲಿಕೆ ವ್ಯಾಪ್ತಿಯ ಉಳ್ಳಾಲ, ಮುಲ್ಕಿ, ಮೂಡಬಿದಿರೆ ಮತ್ತು ಬಂಟ್ವಾಳ ತಾಲೂಕಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸಾಧ್ಯತೆಯಿದ್ದು ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜುಲೈ 30, ಶನಿವಾರದಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By :
PublicNext

PublicNext

30/07/2022 07:37 am

Cinque Terre

26.04 K

Cinque Terre

2

ಸಂಬಂಧಿತ ಸುದ್ದಿ