ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಳ್ಳಾಲ ಸಮುದ್ರದಲ್ಲಿ ಮೀನುಗಾರಿಕೆ ನಿಷೇಧ

ಉಳ್ಳಾಲ: ಸೋಮೇಶ್ವರ ಉಚ್ಚಿಲದ, ಬಟ್ಟಪ್ಪಾಡಿ ಹತ್ತಿರದ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಸರಕು ಸಾಗಾಟದ ಹಡಗು ಮುಳುಗುತ್ತಿದ್ದು, ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ಸಣ್ಣ ಪ್ರಮಾಣದಲ್ಲಿ ತೈಲ ಸೋರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲು ಮುಂಜಾಗ್ರತಾ ಕ್ರಮವಾಗಿ ಉಳ್ಳಾಲ ವಲಯದ ಸುತ್ತಮುತ್ತಲಿನ ಸಮುದ್ರದಲ್ಲಿ ಮೀನುಗಾರಿಕೆ ನಿಷೇಧಿಸಲಾಗಿದ್ದು, ಇದನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

28/06/2022 10:46 pm

Cinque Terre

5.98 K

Cinque Terre

0

ಸಂಬಂಧಿತ ಸುದ್ದಿ