ಉಡುಪಿ: ಜಿಲ್ಲೆಯಾದ್ಯಂತ ಭಾರೀ ವರುಣ ಅಬ್ಬರಕ್ಕೆ ಹಳ್ಳ-ಕೊಳ್ಳ, ನದಿಗಳು ತುಂಬಿ ಹರಿಯುತ್ತಿವೆ. ಇತ್ತ ಸ್ವರ್ಣಾ ನದಿ ಅಪಾಯದ ಮಟ್ಟಮೀರಿ ಹರಿಯುತ್ತಿದೆ.
ಪುತ್ತಿಗೆ ಮಠದ ಸುತ್ತಲೂ ಸ್ವರ್ಣಾ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಬ್ರಹ್ಮಾವರದ ಉಪ್ಪೂರಿನಲ್ಲಿ ನೆರೆ ಬಂದಿದ್ದು, ಸಮೀಪದ ಗೋಶಾಲೆಗೆ ನೀರು ನುಗ್ಗಿದೆ. ಹೀಗಾಗಿ ಗೋವುಗಳನ್ನು ಎತ್ತರದ ಪ್ರದೇಶಗಳಿಗೆ ಸ್ಥಳಾಂತರಿಸಿ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ.
Kshetra Samachara
20/09/2020 12:25 pm