ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ: ಕಡಲಕೆರೆ ನಿಸರ್ಗಧಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು, ವ್ಯವಸ್ಥೆಯ ಸಭೆ

ಮೂಡಬಿದ್ರೆ: ಮೂಡಬಿದ್ರೆಯ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನದ ವ್ಯವಸ್ಥಾಪನಾ ಸಮಿತಿ ಸಭೆಯು ಕಡಲಕೆರೆ ನಿಸರ್ಗಧಾಮದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಉಪಸ್ಥಿತಿಯಲ್ಲಿ ನಡೆಯಿತು. ಕಡಲಕೆರೆ ನಿಸರ್ಗಧಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ವ್ಯವಸ್ಥೆಯ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯವರಾದ ಎಂ ವಿ ಆಶಿಶ್ ರೆಡ್ಡಿ, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಪ್ರವೀಣ್ , ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಮಾಣಿಕ್ಯರಾಜ್ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್, ಸ್ಥಳೀಯ ಪುರಸಭಾ ಸದಸ್ಯ ನಾಗರಾಜ್ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ,ವಲಯ ಅರಣ್ಯಾಧಿಕಾರಿಪ್ರಕಾಶ್ ಅವರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

09/08/2021 05:18 pm

Cinque Terre

17.4 K

Cinque Terre

0

ಸಂಬಂಧಿತ ಸುದ್ದಿ