ಬ್ರಹ್ಮಾವರ: ಭಾರಿ ಮಳೆಗೆ ಆಗುಂಬೆ ಘಾಟಿಯ ಎರಡನೇ ಸುತ್ತಿನಲ್ಲಿ ಸೆ.11ರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಬೃಹತ್ ಮರವೊಂದು ರಸ್ತೆಗೆ ಉರುಳಿದ ಪರಿಣಾಮ ಸುಮಾರು 1ಗಂಟೆಗಳ ಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಸಿಬಂದಿಗಳು ಜಂಟಿ ಕಾರ್ಯಚರಣೆ ನಡೆಸಿ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Kshetra Samachara
11/09/2021 01:40 pm