ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಮಧ್ಯಾಹ್ನದಿಂದ ಪ್ರಾರಂಭಗೊಂಡ ಮಳೆ ಕ್ರಮೇಣ ಬಿರುಸು ಪಡೆಯಿತು. ಬಿಟ್ಟು ಬಿಡದೇ ಧಾರಾಕಾರ ಸುರಿಯುತ್ತಿರುವ ಮಳೆಯಿಂದಾಗಿ ಉಡುಪಿ ನಗರ ಸೇರಿದಂತೆ ಕಾರ್ಕಳ, ಕಾಪು, ಕುಂದಾಪುರ, ಬೈಂದೂರು ಮುಂತಾದೆಡೆ ಜನರು ಪರದಾಡುವಂತಾಗಿದೆ.
Kshetra Samachara
12/10/2021 06:48 pm